Flag of Indiaसत्यमेव जयते
GOOD INDIA KARNATAKA

ಗಮಕ ಕಲೆ ಉಳಿಸಿ ಬೆಳೆಸಲು ಸರ್ಕಾರದ ಸಹಕಾರ ಅಗತ್ಯ: ಸಚ್ಚಿದಾನಂದಭಾರತಿ ಸ್ವಾಮೀಜಿ

ಉಜಿರೆ: ಸಾಹಿತ್ಯ ಮತ್ತು ಸಾಹಿತ್ಯವನ್ನೊಳಗೊಂಡು ಸರಳವಾಗಿರುವ ಗಮಕಕಲೆಯನ್ನು ಉಳಿಸಿ ಬೆಳೆಸಲು ಸರ್ಕಾರದ ಸಹಕಾರ ಮತ್ತು ಪ್ರೋತ್ಸಾಹ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಸಚ್ಚಿದಾನಂದಭಾರತಿ ಸ್ವಾಮೀಜಿ ಹೇಳಿದರು.

ಪ್ರಜಾವಾಣಿ Sun, 25 Oct 2026 01:00
ಪ್ರಜಾವಾಣಿ पर मूल खबर पढ़ें ↗