Flag of Indiaसत्यमेव जयते
CRISIS INDIA KARNATAKA

ಅಂಗವಿಕಲ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

ಉಡುಪಿ: ಅಂಗವಿಕಲ ಮಗಳ ಕುತ್ತಿಗೆಯನ್ನು ಕತ್ತಿಯಿಂದ ಕತ್ತರಿಸಿ ಕೊಲೆ ಮಾಡಿದ ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲ್ಲೂಕಿನ ಶಾನಾಡಿ ಕೊರಗ ಕಾಲೊನಿಯಲ್ಲಿ ಭಾನುವಾರ ನಡೆದಿದೆ.

ಪ್ರಜಾವಾಣಿ Mon, 26 Oct 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗