Flag of Indiaसत्यमेव जयते
GOOD INDIA KARNATAKA

ಪ್ರಧಾನಿ ‘ಎಕ್ಸ್‌’ ಖಾತೆಯಲ್ಲಿ ಮಿಂಚಿದ ಶರಾವತಿ ಕಾಲೇಜು ವಿದ್ಯಾರ್ಥಿನಿಯರು

ಶಿವಮೊಗ್ಗ: ಗುಜರಾತ್‌ನಲ್ಲಿ ನ. 1ರಂದು ನಡೆದ ರಾಷ್ಟ್ರೀಯ ಏಕತಾ ದಿನಾಚರಣೆಯ ರಾಷ್ಟ್ರೀಯ ಉತ್ಸವದಲ್ಲಿ ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನ ಶರಾವತಿ ಪ್ರಥಮ ದರ್ಜೆ ಕಾಲೇಜಿನ 16 ವಿದ್ಯಾರ್ಥಿಗಳು ಯಕ್ಷಗಾನ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗