Flag of Indiaसत्यमेव जयते
GOOD INDIA KARNATAKA

ಕೆ.ಜಿ.ಸಕ್ಕರೆಗೆ ₹65 ದರ ನಿಗದಿಗೆ ಕಬ್ಬು ಬೆಳೆಗಾರರ ಸಂಘ ಆಗ್ರಹ

ಹಳಿಯಾಳ: ಸಕ್ಕರೆ ಕಾರ್ಖಾನೆಯವರು ಕಾರ್ಖಾನೆಯ ಗೋದಾಮಿನಲ್ಲಿ ಈಗಾಗಲೇ ಕಾಯ್ದಿರಿಸಿದಂತಹ ಸಕ್ಕರೆಯನ್ನು ದರ ನಿಗದಿ ಆಗುವವರೆಗೂ ಮಾರಾಟ ಮಾಡಬಾರದೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗