GOOD
INDIA
KARNATAKA
ಆಲಮಟ್ಟಿಯಲ್ಲಿ ರೈಲು ಸೇವೆ ಅಭಿವೃದ್ಧಿಗೆ ಆಗ್ರಹಿಸಿ ಮನವಿ ಸಲ್ಲಿಕೆ

ಆಲಮಟ್ಟಿ: ವಿವಿಧ ರೈಲುಗಳ ವಿಸ್ತರಣೆ, ಹೊಸ ರೈಲುಗಳ ಆರಂಭ, ರೈಲ್ವೆ ಪ್ಲಾಟ್ಫಾರ್ಮ್ ಅಭಿವೃದ್ಧಿ ಹಾಗೂ ಕೆಳಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಆಲಮಟ್ಟಿ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಗುರುವಾರ ಆಲಮಟ್ಟಿಗೆ ಭೇಟಿ ನೀಡಿದ ನೈರುತ್ಯ ರೈಲ್ವ
Read the original at ಪ್ರಜಾವಾಣಿ ↗