UGLY
INDIA
KARNATAKA
ಸಾದಲಿ ಗೇಟ್ ಬಳಿ ಭಾನುವಾರ ಅಪಘಾತ; ಯುವತಿ ಸಾವು, ಸ್ನೇಹಿತನಿಗೆ ಗಾಯ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಸಾದಲಿ ಗೇಟ್ ಬಳಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಉತ್ತರಕನ್ನಡ ಜಿಲ್ಲೆಯ ಶಿರಸಿಯ ಶ್ರೀನಿಧಿ ಭಟ್ ಮೃತಪಟ್ಟಿದ್ದಾರೆ. ಅವರ ಸ್ನೇಹಿತ ಹರ್ಷ ಚೌಹಾಣ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Read the original at ಪ್ರಜಾವಾಣಿ ↗