Flag of Indiaसत्यमेव जयते
GOOD INDIA KARNATAKA

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು

ಬೀದರ್: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಳಗೊಂಡ ಎನ್‍ಡಿಎ ಮೈತ್ರಿಕೂಟವು ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಜವಳೆ ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗