CONTESTED
BUSINESS
KARNATAKA
ಇಂದು ಮಧ್ಯರಾತ್ರಿಯಿಂದಲೇ ಬಸ್ ದರ ಏರಿಕೆ – ಬೆಂಗಳೂರಿನಿಂದ ಚಿಕ್ಕಮಗಳೂರಿಗೆ 68 ರೂ. ಹೆಚ್ಚಳ

ಬೆಂಗಳೂರು: ಇಂದು ಮಧ್ಯರಾತ್ರಿಯಿಂದಲೇ ಕರ್ನಾಟಕದಲ್ಲಿ ಕೆಎಸ್ಆರ್ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕೂ ಸರ್ಕಾರಿ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳವಾಗಲಿದೆ. ಸಾಮಾನ್ಯ ಬಸ್ ಗಳಲ್ಲಿ ಗರಿಷ್ಠ ಪ್ರಯಾಣ ದರ ಗರಿಷ್ಟ 9 ರೂಪಾಯಿ ಹೆಚ್ಚಳವಾಗಲಿದೆ. ಸಾರಿಗೆ ಸಚಿವ ಬೈರತ
Read the original at Public TV ಕನ್ನಡ ↗