GOOD
INDIA
KARNATAKA
ವಿಧಾನಪರಿಷತ್ ಚುನಾವಣೆ ಕಾಂಗ್ರೆಸ್ಗೆ ದೊಡ್ಡ ಹೊಡೆತ ಎಂದ ವಿಜಯೇಂದ್ರ

ಸಕಲೇಶಪುರ: ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವುದು ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ ದೊಡ್ಡ ಮರ್ಮಾಘಾತ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
ಪ್ರಜಾವಾಣಿ पर मूल खबर पढ़ें ↗