BAD
INDIA
KARNATAKA
ಸಿಎ ನಿವೇಶನದಲ್ಲಿ ಅಕ್ರಮವಾಗಿ ದೇವಸ್ಥಾನ ನಿರ್ಮಾಣದ ವಿರುದ್ಧ ಪ್ರತಿಭಟನೆ

ಯಾದಗಿರಿ: ಸುರಪುರ ತಾಲ್ಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯ ಎನ್.ಎ.ಲೇಔಟ್‌ನಲ್ಲಿನ ಸಿಎ ನಿವೇಶನದಲ್ಲಿ ಅಕ್ರಮವಾಗಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ಮುಖಂಡರು ನಗರದಲ್ಲಿ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಿದರು.
Read the original at ಪ್ರಜಾವಾಣಿ ↗