Flag of Indiaसत्यमेव जयते
GOOD INDIA KARNATAKA

ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕದ ಅವನಿ ಗೋಗಟೆ ತಂಡಕ್ಕೆ ದ್ವಿತೀಯ ಸ್ಥಾನ

ಕೊಪ್ಪ: ನವದೆಹಲಿಯ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ನಡೆಸಿದ ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕದ ಪರವಾಗಿ ಆಡಿದ ಅವನಿ ಎನ್. ಗೋಗಟೆ ತಂಡ ದ್ವಿತೀಯ ಸ್ಥಾನ ಪಡೆದಿದೆ.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗