PROBLEM
POLITICS
KARNATAKA
ಚೇಳೂರು ತಾಲ್ಲೂಕಿನಲ್ಲಿ ಆಡಳಿತ ವ್ಯವಸ್ಥೆ ಇನ್ನೂ ಹಳಿಗೆ ಬಂದಿಲ್ಲ

ಚೇಳೂರು: ಹೊಸ ತಾಲ್ಲೂಕಾಗಿ ಘೋಷಣೆಯಾಗಿ ಆಡಳಿತಾತ್ಮಕವಾಗಿ ಮೂರು ವರ್ಷಗಳು ಕಳೆದಿದೆ. ಆದರೆ, ಚೇಳೂರು ತಾಲ್ಲೂಕಿನಲ್ಲಿ ಆಡಳಿತಾತ್ಮಕ ವ್ಯವಸ್ಥೆ ಮಾತ್ರ ಇನ್ನೂ ಹಳಿಗೆ ಬಂದಿಲ್ಲ. ಪ್ರಮುಖ ರಾಷ್ಟ್ರೀಯ ಹಬ್ಬಗಳ ಆಚರಣೆ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರಾಗುವ ಮೂಲಕ ನೂತನ ತಾಲ್ಲೂಕನ್ನ
Read the original at ಪ್ರಜಾವಾಣಿ ↗