Flag of Indiaसत्यमेव जयते
GOOD INDIA KARNATAKA

ಕರಡು ಅಧಿಸೂಚನೆ ಅಂತಿಮ ಬೇಡ

ನವದೆಹಲಿ: ‘ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕಸ್ತೂರಿ ರಂಗನ್‌ ವರದಿಯ ಏಳನೇ ಕರಡು ಅಧಿಸೂಚನೆ ಅಂತಿಮಗೊಳಿಸ ಬಾರದು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಪ್ರಜಾವಾಣಿ Fri, 23 Oct 2026 01:00
Read the original at ಪ್ರಜಾವಾಣಿ ↗