UGLY
INDIA
KARNATAKA
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಸಚಿವ ಪ್ರಲ್ಹಾದ್ ಜೋಶಿ ಕಿಡಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಪರಿಶೀಲನೆ ನಡೆಸದೆ ಸುಳ್ಳು ಆರೋಪ ಮಾಡುತ್ತಿದೆ ಎಂದ ಅವರು, ಪೆಟ್ರೋಲ್ ಪರಿಶೀಲನೆಗೆ ನಿರ್ದಿಷ್ಟ ವಿಧಾನವಿದೆ. ಕೇಂದ್ರ ಸರ್ಕಾರದ ನೀತಿ ಪ್ರಕಾರ ಶೇ. 20ರಷ್ಟು
TV9 ಕನ್ನಡ पर मूल खबर पढ़ें ↗