Flag of Indiaसत्यमेव जयते
BAD INDIA KARNATAKA

ಹಗರಿಬೊಮ್ಮನಹಳ್ಳಿ|ನಿರಂತರ 7 ಗಂಟೆ ವಿದ್ಯುತ್ ಸರಬರಾಜು ಮಾಡಿ:ತಹಶೀಲ್ದಾರ್‌ಗೆ ಮನವಿ

ಹಗರಿಬೊಮ್ಮನಹಳ್ಳಿ: ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ 7ಗಂಟೆ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರವೇ ಕಾವಲು ಪಡೆ ಮತ್ತು ರೈತ ಸಂಘಗಳ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಪ್ರಜಾವಾಣಿ Sat, 31 Oct 2026 01:00
Read the original at ಪ್ರಜಾವಾಣಿ ↗