Flag of Indiaसत्यमेव जयते
CONTESTED INDIA KARNATAKA

ಎಸ್‌ಟಿಗೆ ಶೇ 7ರಷ್ಟು ಮೀಸಲಾತಿ ಜಾರಿಗೆ ವಾಲ್ಮೀಕಿ ಸಮಾಜದಿಂದ ಹಕ್ಕೊತ್ತಾಯ

ಹೊಸಪೇಟೆ (ವಿಜಯನಗರ): ರಾಜ್ಯ ಸರ್ಕಾರ ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ನೀಡಿದ್ದ ಶೇ 7ರಷ್ಟು ಮೀಸಲಾತಿಯನ್ನು ಯಥಾವತ್ತಾಗಿ ಜಾರಿ ಮಾಡುವಂತೆ ಒತ್ತಾಯಿಸಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಪ್ರಜಾವಾಣಿ Tue, 27 Oct 2026 01:00 DEVELOPING
Read the original at ಪ್ರಜಾವಾಣಿ ↗