Flag of Indiaसत्यमेव जयते
GOOD INDIA KARNATAKA

‘ತಾಲ್ಲೂಕಿಗೊಂದು ಕ್ರೀಡಾಂಗಣ ನಿರ್ಮಿಸಿ’

ಬಾಳೆಹೊನ್ನೂರು: ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರ ತಾಲ್ಲೂಕಿಗೊಂದು ಕ್ರೀಡಾಂಗಣ ನಿರ್ಮಾಣ ಮಾಡಿ ತರಬೇತುದಾರರನ್ನು ನೇಮಿಸುವ ಮೂಲಕ ಕ್ರೀಡಾಸಕ್ತರಿಗೆ ವೇದಿಕೆ ಕಲ್ಪಿಸಬೇಕು ಎಂದು ಏಷ್ಯನ್ ಗೇಮ್ಸ್‌ನ ಕಂಚಿನ ಪದಕ ವಿಜೇತೆ ಸ್ನೇಹಾ ಶಾನುವಳ್ಳಿ ಆಗ್ರಹಿಸಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗