GOOD
INDIA
KARNATAKA
ಶಿರಹಟ್ಟಿ ಚಿಕ್ಕಸವನೂರ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಶಿರಹಟ್ಟಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಶಿರಹಟ್ಟಿ ತಾಲೂಕಿನ ಚಿಕ್ಕಸವನೂರ ಗ್ರಾಮದ ಸರ್ಕಾರಿ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಲಾಯಿತು.
ಪ್ರಜಾವಾಣಿ पर मूल खबर पढ़ें ↗