GOOD
INDIA
KARNATAKA
ಲೋಕಾಪುರ –ಧಾರವಾಡ ರೈಲ್ವೆ ಮಾರ್ಗದ ಸಮೀಕ್ಷೆಗೆ ಒಪ್ಪಿಗೆ: ಹರ್ಷ

ರಾಮದುರ್ಗ: ಈ ಭಾಗದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಮತ್ತು ಬಹಳಷ್ಟು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಲೋಕಾಪುರ –ಧಾರವಾಡ ರೈಲ್ವೆ ಮಾರ್ಗದ ಸಮೀಕ್ಷೆಗೆ ಕೇಂದ್ರ ಸರ್ಕಾರದ ರೈಲ್ವೆ ಇಲಾಖೆಯು ಒಪ್ಪಿಗೆ ಸೂಚಿಸಿದಕ್ಕೆ ರೈಲ್ವೆ ಹೋರಾಟ ಸಮಿತಿಯ ಸದಸ್ಯರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗