Flag of Indiaसत्यमेव जयते
UGLY INDIA KARNATAKA

ಶ್ರದ್ಧಾ ಕೇಂದ್ರಗಳ ಮೇಲಿನ ದಾಳಿಗೆ ಗ್ರಾಮಸ್ಥರಿಂದ ಆಕ್ರೋಶ

ತುಮರಿ: ಇಲ್ಲಿನ ಕರೂರು ಹೋಬಳಿ ವ್ಯಾಪ್ತಿಯಲ್ಲಿ ರಂಗಮಂದಿರ, ನಾಗರ ಬನ, ಕೃಷಿ ಇಲಾಖೆ ಕಚೇರಿ ಸೇರಿದಂತೆ ಸಾರ್ವಜನಿಕ ಹಾಗೂ ಶ್ರದ್ಧಾ ಕೇಂದ್ರಗಳ ಮೇಲೆ ಸರಣಿ ದಾಳಿಗಳು ನಡೆಯುತ್ತಿರುವುದನ್ನು ಖಂಡಿಸಿ, ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಸೋಮವಾರ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ Wed, 28 Oct 2026 00:40
ಪ್ರಜಾವಾಣಿ पर मूल खबर पढ़ें ↗