GOOD
INDIA
KARNATAKA
ಸುಂಕದಕಟ್ಟೆ ಮಂಜುನಾಥಸ್ವಾಮಿ ದೇವಸ್ಥಾನದ ಹುಂಡಿಯಲ್ಲಿ ₹ 73.33 ಲಕ್ಷ ಸಂಗ್ರಹ

ಹೊನ್ನಾಳಿ: ತಾಲ್ಲೂಕಿನ ಸುಕ್ಷೇತ್ರ ಮುಜರಾಯಿ ಇಲಾಖೆಗೆ ಸೇರಿದ ಸುಂಕದಕಟ್ಟೆ ಗ್ರಾಮದ ಮಂಜುನಾಥಸ್ವಾಮಿ, ನರಸಿಂಹಸ್ವಾಮಿ ದೇವಸ್ಥಾನದ ಹುಂಡಿ ಹಣವನ್ನು ಶುಕ್ರವಾರ ಎಣಿಕೆ ಮಾಡಲಾಯಿತು.
ಪ್ರಜಾವಾಣಿ पर मूल खबर पढ़ें ↗