Flag of Indiaसत्यमेव जयते
REFORM INDIA KARNATAKA

ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಪೂರ್ವಭಾವಿ ಸಭೆ ಕಾರ್ಕಳದಲ್ಲಿ ನಡೆಯಿತು

ಕಾರ್ಕಳ: ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಕರೆಗೆ ಸ್ಪಂದಿಸಿ ಇಲ್ಲಿನ ವಕೀಲರ ಸಂಘದ ಸಭಾಂಗಣದಲ್ಲಿ ಕಾರ್ಕಳ ವಕೀಲರ ಸಂಘದ ನೇತೃತ್ವದಲ್ಲಿ ತಾಲ್ಲೂಕು ಹಕ್ಕೊತ್ತಾಯ ಸಭೆಯ ಪೂರ್ವಭಾವಿ ಸಭೆ ಈಚೆಗೆ ನಡೆಯಿತು.

ಪ್ರಜಾವಾಣಿ Sat, 07 Nov 2026 01:00 DEVELOPING
Read the original at ಪ್ರಜಾವಾಣಿ ↗