Flag of Indiaसत्यमेव जयते
BAD INDIA KARNATAKA

ಬುಲೆರೊ ವಾಹನ ಚಾಲಕನ ಮೇಲೆ ಹಲ್ಲೆ; ಮೂವರ ಬಂಧನ

ಬೆಳಗಾವಿ: ಇಲ್ಲಿನ ಹಿಂಡಾಲ್ಕೊ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅ.15ರಂದು ನಸುಕಿನ ಜಾವ 2ಗಂಟೆಗೆ ಬುಲೆರೊ ವಾಹನ ಅಡ್ಡಗಟ್ಟಿ ನಿಲ್ಲಿಸಿ ಚಾಲಕನ ಮೇಲೆ ಹಲ್ಲೆ ಮಾಡಿ, ಹಣ ಮತ್ತು ಮೊಬೈಲ್ ಕದ್ದೊಯ್ದಿದ್ದ ಮೂವರು ಆರೋಪಿಗಳನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಜಾವಾಣಿ Sun, 25 Oct 2026 00:40
Read the original at ಪ್ರಜಾವಾಣಿ ↗