GOOD
INDIA
KARNATAKA
ವಿಜಯಪುರ ಪಾಂಚಜನ್ಯ ಬಡಾವಣೆಯಲ್ಲಿ ನೀರು, ಬೀದಿದೀಪ ಸಮಸ್ಯೆ ಪರಿಹಾರಕ್ಕೆ ಮನವಿ

ವಿಜಯಪುರ (ದೇವನಹಳ್ಳಿ): ಪಟ್ಟಣದ ಪಾಂಚಜನ್ಯ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಬೀದಿದೀಪ ಸರಿಪಡಿಸುವಂತೆ ಸ್ಥಳೀಯ ನಾಗರಿಕರು ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ पर मूल खबर पढ़ें ↗