UGLY
INDIA
KARNATAKA
ಪತಿಯ ಸಹೋದರ, ಸಹೋದರಿ ವಿರುದ್ಧ ಆತ್ಮಹತ್ಯೆ ಪ್ರಕರಣ ದಾಖಲು

ಪುತ್ತೂರು: ನವ ವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಪುತ್ತೂರು ತಾಲ್ಲೂಕಿನ ನರಿಮೊಗರು ವ್ಯಾಪ್ತಿಯ ವೀರಮಂಗಲದಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ पर मूल खबर पढ़ें ↗