STATE ACTION
INDIA
KARNATAKA
ದೆಹಲಿ: ಪಿಎಲ್ಎ ಸದಸ್ಯನ ಬಂಧನ

ನವದೆಹಲಿ (ಪಿಟಿಐ): ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಡಿ ನಿಷೇಧಿತ ಪೀಪಲ್ಸ್ ಲಿಬರೇಷನ್ ಆರ್ಮಿಗೆ (ಪಿಎಲ್ಎ) ಸೇರಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಜಾವಾಣಿ पर मूल खबर पढ़ें ↗