Flag of Indiaसत्यमेव जयते
GOOD INDIA KARNATAKA

ಕಂಬಗಳ ಮೇಲೆ 770 ಶರಣರ ವಚನ ಕೆತ್ತನೆ - ಸಚಿವ ಈಶ್ವರ ಖಂಡ್ರೆ

ಬಸವಕಲ್ಯಾಣ: ‘ನೂತನವಾಗಿ ನಿರ್ಮಿಸುತ್ತಿರುವ ಅನುಭವ ಮಂಟಪದಲ್ಲಿ 770 ಕಂಬಗಳ ಮೇಲೆ ಪ್ರತಿ ಶರಣರ ವಚನಗಳನ್ನು ಕೆತ್ತಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪ್ರಜಾವಾಣಿ Sun, 25 Oct 2026 01:00
ಪ್ರಜಾವಾಣಿ पर मूल खबर पढ़ें ↗