Flag of Indiaसत्यमेव जयते
GOOD INDIA KARNATAKA

ಖರ್ಗೆ ಕ್ಷಮೆಯಾಚನೆಗೆ ಖೂಬಾ ಆಗ್ರಹ

ಬೀದರ್‌: ‘ಪ್ರಧಾನಿ ನರೇಂದ್ರ ಮೋದಿಯವರ ತಂದೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಆಕ್ಷೇಪಾರ್ಹ ಹೇಳಿಕೆ ಖಂಡನಾರ್ಹವಾದುದು. ಕೂಡಲೇ ಅವರು ಕ್ಷಮೆಯಾಚಿಸಬೇಕು’ ಎಂದು ಕೇಂದ್ರದ ಮಾಜಿಸಚಿವ ಭಗವಂತ ಖೂಬಾ ಆಗ್ರಹಿಸಿದ್ದಾರೆ.

ಪ್ರಜಾವಾಣಿ Tue, 27 Oct 2026 01:00
ಪ್ರಜಾವಾಣಿ पर मूल खबर पढ़ें ↗