GOOD
INDIA
KARNATAKA
ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ತೆಪ್ಪೋತ್ಸವ

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ತೆಪ್ಪೋತ್ಸವ ನೂರಾರು ಮಂದಿ ಭಕ್ತರ ಸಮ್ಮುಖದಲ್ಲಿ ಸೋಮವಾರ ಸಂಭ್ರಮದಿಂದ ನೆರವೇರಿತು.
Read the original at ಪ್ರಜಾವಾಣಿ ↗