GOOD
INDIA
KARNATAKA
ವಿಜಯಪುರ: ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನದಲ್ಲಿ ಜ್ವಲಂತ ಸಮಸ್ಯೆಗಳು

ವಿಜಯಪುರ (ದೇವನಹಳ್ಳಿ): ಹೋಬಳಿಯ ಹಾರೋಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ವಿಜಯಪುರ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನದಲ್ಲಿ ಗೃಹ ಜ್ಯೋತಿ ಯೋಜನೆ, ವಸತಿ ಮನೆಗಳ ನಿರ್ಮಾಣ, ಜಮೀನು ಪೋಡಿ, ರಸ್ತೆ ನಿರ್ಮಾಣ ಸೇರಿದಂತೆ 42 ಅಹವಾಲು ಅರ್ಜಿ ಸಾರ್ವಜನಿಕರಿಂದ ಸ್ವೀಕೃತಗೊಂಡವು.
Read the original at ಪ್ರಜಾವಾಣಿ ↗