Flag of Indiaसत्यमेव जयते
GOOD INDIA KARNATAKA

ವಿ.ಪ ಚುನಾವಣೆಯಲ್ಲಿ ಕಾರ್ಯಕರ್ತರ ಕಡೆಗಣನೆ

ಶಹಾಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ನಿಷ್ಠಾವಂತ ಕಾರ್ಯಕರ್ತನ್ನು ಕಡೆಗಣನೆ ಮಾಡಿದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣಪ್ಪ ಮಟ್ಟೂರ ಸೋತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಆರ್.ಚನ್ನಬಸು ವನದುರ್ಗ ತಿಳಿಸಿದ್ದಾರೆ.

ಪ್ರಜಾವಾಣಿ Thu, 29 Oct 2026 01:00
Read the original at ಪ್ರಜಾವಾಣಿ ↗