MILESTONE
INDIA
KARNATAKA
ದೇವದಾಸ ಚಿಮಕೋಡ್ಗೆ ಜಾನಪದ ವಾರ್ಷಿಕ ಗೌರವ ಪ್ರಶಸ್ತಿ ನೀಡಿ ಗೌರವ

ಬೀದರ್: ಮಂಡ್ಯ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಾನಪದ ಅಕಾಡೆಮಿ ವತಿಯಿಂದ ಕೊಡಮಾಡುವ ರಾಜ್ಯ ಮಟ್ಟದ ವಾರ್ಷಿಕ ಗೌರವ ಪ್ರಶಸ್ತಿಯನ್ನು ಜಿಲ್ಲೆಯ ಹಿರಿಯ ಜಾನಪದ ಗಾಯಕ ದೇವದಾಸ ಚಿಮಕೋಡ್ ಅವರಿಗೆ ನೀಡಿ ಗೌರವಿಸಲಾಯಿತು.
Read the original at ಪ್ರಜಾವಾಣಿ ↗