Flag of Indiaसत्यमेव जयते
CRISIS INDIA KARNATAKA

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಮತ್ತು ಆತನ ಸ್ನೇಹಿತರಿಗೆ ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿತ!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಯ ನೆಪದಲ್ಲಿ ಬಂದ ಯುವಕ ಹಾಗೂ ಆತನ ಸ್ನೇಹಿತರ ಮೇಲೆ ಯುವತಿಯ ಸಂಬಂಧಿಕರು ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಯುವಕರನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಥಳಿಸಲಾಗಿದ್ದು, ಹಲ್ಲೆಗೊಳಗಾದವರ ಕುಟುಂಬಸ್ಥರು ಹಂಸಭಾವ

TV9 ಕನ್ನಡ Sun, 01 Nov 2026 09:27 DEVELOPING
Read the original at TV9 ಕನ್ನಡ ↗