Flag of Indiaसत्यमेव जयते
GOOD INDIA KARNATAKA

ಕುಮಾರಸ್ವಾಮಿಗೆ ಘೇರಾವ್ ಎಚ್ಚರಿಕೆ ರಾಯಚೂರಿನಲ್ಲಿ ಕಾಂಗ್ರೆಸ್ ಆಕ್ರೋಶ

ರಾಯಚೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಗ್ಗೆ ಹಗುರವಾಗಿ ಮಾತನಾಡಿದ್ದನ್ನು ಖಂಡಿಸಿ ಘೇರಾವ್ ಹಾಕಲಾಗುವುದು ಎಂದು ಕೆಪಿಸಿಸಿಯ ರಾಜ್ಯ ಸಂಚಾಲಕ ಹಾಗೂ ಪರಿಶಿಷ್ಟ ಜಾತಿಗಳ ವಿಭಾಗದ ರಾಜ್ಯ ಮಾಧ್ಯಮ ವಕ್ತಾರ ಮಾಳೇಶ ಬೊಮ್ಮನಾಳ ಹೇಳಿದರು.

ಪ್ರಜಾವಾಣಿ Fri, 23 Oct 2026 00:40
ಪ್ರಜಾವಾಣಿ पर मूल खबर पढ़ें ↗