Flag of Indiaसत्यमेव जयते
GOOD INDIA KARNATAKA

ಶಿವಾನಂದ ಹಿರೇಕುರುಬರಗೆ ಯಾದಗಿರಿಯಲ್ಲಿ ಸನ್ಮಾನ

ಯಾದಗಿರಿ: ನಗರಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ಹಿರೇಕುರುಬರ ಅವರನ್ನು ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಘಟಕದ ವತಿಯಿಂದ ಹಳೆ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿದರು.

ಪ್ರಜಾವಾಣಿ Mon, 26 Oct 2026 00:55
Read the original at ಪ್ರಜಾವಾಣಿ ↗