UGLY
INDIA
KARNATAKA
ಬರ ಪರಿಹಾರ ವಿಳಂಬ: ರೈತರಿಗೆ ಸರ್ಕಾರದ ಷರತ್ತುಗಳ ವಿರುದ್ಧ ವಿಪಕ್ಷ ನಾಯಕ ಅಶೋಕ್ ಕಿಡಿ

ರಾಜ್ಯದಲ್ಲಿ ಬರ ಪರಿಹಾರ ವಿತರಣೆ ವಿಳಂಬ ಖಂಡಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರಿಗೆ ಪರಿಹಾರ ನೀಡುವ ಇಚ್ಛಾಶಕ್ತಿ ಇಲ್ಲವೇ? ಖಜಾನೆ ಖಾಲಿಯಾಗಿದೆಯೇ? ಧೈರ್ಯವಿದ್ದರೆ ಅದನ್ನು ಸ್ಪಷ್ಟವಾಗಿ ಒಪ್ಪಿಕೊಳ್ಳಿ. ಅದನ್ನು ಬಿಟ್ಟು ಷರತ್
TV9 ಕನ್ನಡ पर मूल खबर पढ़ें ↗