GOOD
INDIA
KARNATAKA
ನಗರಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್‌ಎಸ್‌ಎಸ್ ಶಿಬಿರ ಆಯೋಜನೆ

ಗೌರಿಬಿದನೂರು: ತಾಲ್ಲೂಕಿನ ನಗರಗೆರೆ ಸರ್ಕಾರಿ ಪ್ರೌಢಶಾಲೆ ಹಾಗೂ ಗ್ರಾಮದಲ್ಲಿ ಆರ್.ವಿ. ಎಂಜಿನಿಯರಿಂಗ್ ಕಾಲೇಜು ವತಿಯಿಂದ ಅ. 23ರಿಂದ 29ರವರೆಗೆ ಎನ್‌ಎಸ್‌ಎಸ್ ಶಿಬಿರ ಆಯೋಜಿಸಲಾಗಿದೆ.
Read the original at ಪ್ರಜಾವಾಣಿ ↗