BAD
INDIA
KARNATAKA
ಧನ್ವೀರ್ ವಿರುದ್ಧ ಫಿಲ್ಮ್ ಚೇಂಬರ್ಗೆ ದೂರು ನೀಡಲಿದ್ದಾರೆ ಜೈದ್ ಖಾನ್

ಬೆಂಗಳೂರು: ಸ್ಯಾಂಡಲ್ವುಡ್ ನಟ ಧನ್ವೀರ್ ಗೌಡ(Dhanveer) ವಿರುದ್ಧ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ, ನಟ ಜೈದ್ ಖಾನ್(Zaid Khan) ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ದೂರು ನೀಡಲು ನಿರ್ಧರಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋವೊಂದರಲ್ಲಿ ಧನ
Read the original at Public TV ಕನ್ನಡ ↗