Flag of Indiaसत्यमेव जयते
STATE ACTION INDIA KARNATAKA

ಮಂಗಳೂರಿನಲ್ಲಿ ಮಾದಕ ಪದಾರ್ಥ ಎಂಡಿಎಂಎ ವಶ, ಇಬ್ಬರ ಬಂಧನ

ಮಂಗಳೂರು: ಅತ್ತಾವರದಲ್ಲಿ ಖಾಲಿ ಜಾಗದಲ್ಲಿ ಕಾರಿನಲ್ಲಿ ಮಾದಕ ಪದಾರ್ಥ ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು, ಅವರಿಂದ 70.72 ಗ್ರಾಂ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ್ದ ಮೂರು ಮೊಬೈಲ್‌, ಬಿಳಿ ಬಣ್ಣದ ಸಿಯಾಝ್ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ Sat, 07 Nov 2026 00:40
Read the original at ಪ್ರಜಾವಾಣಿ ↗