Flag of Indiaसत्यमेव जयते
CONTESTED BUSINESS KARNATAKA

ಸಿದ್ಧಸಿರಿ ಎಥೆನಾಲ್‌ ಕಾರ್ಖಾನೆಗೆ ಕಬ್ಬು ನುರಿಸಲು ಅನುಮತಿ ಕೊಡಿ

ಕಲಬುರಗಿ: ‘ಚಿಂಚೋಳಿಯ ಸಿದ್ಧಸಿರಿ ಎಥೆನಾಲ್‌ ಕಾರ್ಖಾನೆಗೆ ಕಬ್ಬು ನುರಿಸಲು ಕೂಡಲೇ ಅನುಮತಿ ನೀಡಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆಯ ಚಿಂಚೋಳಿ ಹಾಗೂ ಕಾಳಗಿ ತಾಲ್ಲೂಕು ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪ್ರಜಾವಾಣಿ Wed, 04 Nov 2026 01:00 DEVELOPING
ಪ್ರಜಾವಾಣಿ पर मूल खबर पढ़ें ↗