GOOD
INDIA
KARNATAKA
ಸಾರಿಗೆ ಬಸ್‌ಗಳ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಸಾರಿಗೆ ಬಸ್ ಪ್ರಯಾಣ ದರ ಏರಿಕೆಯನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್, ಡೀಸೆಲ್ ಬೆಲೆ ಏರಿಕೆಯಿಂದ ನಷ್ಟದಲ್ಲಿದ್ದ ಸಂಸ್ಥೆಗಳನ್ನು ಉಳಿಸಲು ಈ ನಿರ್ಧಾರ ಅನಿವಾರ್ಯ ಎಂದು ಪ್ರತಿಪಕ್ಷಗಳ ಆಕ್ಷೇಪಕ್ಕೆ ತಿರುಗೇಟು ನೀಡಿದ್ದಾರೆ. ಡೀಸೆಲ್ ದರ ಹೆಚ್ಚಾದಾಗ ಯಾಕೆ ಕೇಳಿಲ್ಲ? ಡೀಸೆಲ್ ದರ ಕಡಿಮೆ
Read the original at TV9 ಕನ್ನಡ ↗