GOOD
CRIME
KARNATAKA
ರಾತ್ರಿ 8ರಿಂದ 10ರವರೆಗೆ ಬೆಂಗಳೂರಲ್ಲಿ ಪಟಾಕಿ ಸಿಡಿಸಲು ಅವಕಾಶ – ದೀಪಾವಳಿಗೆ ಟಫ್ ರೂಲ್ಸ್

– ಹಸಿರು ಪಟಾಕಿಗಳನ್ನೇ ಬಳಸುವಂತೆ ಸಾರ್ವಜನಿಕರಿಗೆ ಮನವಿ – ಸಮಯ ಮೀರಿ ಪಟಾಕಿ ಸಿಡಿಸಿದರೆ ಕಾನೂನು ಕ್ರಮದ ಎಚ್ಚರಿಕೆ ಬೆಂಗಳೂರು: ದೀಪಾವಳಿ (Diwali) ಹಬ್ಬದ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕ
Public TV ಕನ್ನಡ पर मूल खबर पढ़ें ↗