Flag of Indiaसत्यमेव जयते
GOOD INDIA KARNATAKA

ನಾಳೆ ಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ

ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ಅವರು ನಾಳೆ ಸಂಜೆ ದೆಹಲಿಗೆ ಭೇಟಿ ನೀಡಲಿದ್ದಾರೆ. ಈಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಸಿಎಂ ಡಿಕೆಶಿ ಕೂಡ ರಾಹುಲ್ ಭೇಟಿಯಾಗುವ ಸಾಧ್ಯತೆ ಇದೆ. ನಾಳೆ ಸಂಜೆ ಪಕ್ಷದ ನಾಯಕರಿಗೆ

Public TV ಕನ್ನಡ Thu, 05 Nov 2026 17:37
Read the original at Public TV ಕನ್ನಡ ↗