BAD
INDIA
KARNATAKA
ಗಾಯಾಳುಗಳಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಸಿಗದ ಆರೋಪ

ಭಾರತೀನಗರ: ಪ್ರತ್ಯೇಕ ಅಪಘಾತಗಳಲ್ಲಿ ಗಾಯಗೊಂಡ ಮೂವರು ರೋಗಿಗಳಿಗೆ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯರಿಲ್ಲದೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಪ್ರಜಾವಾಣಿ पर मूल खबर पढ़ें ↗