Flag of Indiaसत्यमेव जयते
GOOD INDIA KARNATAKA

ಮೈಷುಗರ್ ಗೋದಾಮಿಗೆ ರೈತರ ಮುತ್ತಿಗೆ, ಸಕ್ಕರೆ ಮಾರಾಟಕ್ಕೆ ಆಕ್ಷೇಪ

ಮಂಡ್ಯ: ಪ್ರತಿ ಟನ್‌ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಮಂಡ್ಯದ ಮೈಷುಗರ್ ಕಾರ್ಖಾನೆಯ ಸಕ್ಕರೆ ಗೋದಾಮಿಗೆ ಗುರುವಾರ ಮುತ್ತಿಗೆ ಹಾಕಿದರು.

ಪ್ರಜಾವಾಣಿ Fri, 30 Oct 2026 01:00
ಪ್ರಜಾವಾಣಿ पर मूल खबर पढ़ें ↗