Flag of Indiaसत्यमेव जयते
CONTESTED BUSINESS KARNATAKA

ದಾವಣಗೆರೆ: ಹಾಲು, ಮೊಸರು ದರ ಏರಿಕೆ, ಬಿಜೆಪಿ ಪ್ರತಿಭಟನೆ

ದಾವಣಗೆರೆ: ಹಾಲು ಮತ್ತು ಮೊಸರಿನ ದರ ಏರಿಕೆಯನ್ನು ವಿರೋಧಿಸಿ ಬಿಜೆಪಿ ಹಾಗೂ ಭಾರತೀಯ ಕಮ್ಯೂನಿಸ್ಟ್‌ ಪಕ್ಷದ (ಸಿಪಿಐ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು. ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಪ್ರಜಾವಾಣಿ Wed, 04 Nov 2026 01:00
ಪ್ರಜಾವಾಣಿ पर मूल खबर पढ़ें ↗