Flag of Indiaसत्यमेव जयते
GOOD INDIA KARNATAKA

ಮಹರ್ಷಿ ವಾಲ್ಮೀಕಿ ಜಯಂತಿಗೆ ಅಧಿಕಾರಿಗಳು ಗೈರು

ಚೇಳೂರು: ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಗೆ ಅಧಿಕಾರಿಗಳು ಗೈರಾಗಿದ್ದರು.

ಪ್ರಜಾವಾಣಿ Tue, 27 Oct 2026 01:00
ಪ್ರಜಾವಾಣಿ पर मूल खबर पढ़ें ↗