GOOD
INDIA
KARNATAKA
ಕಮಲನಗರದ ಬಳತ (ಬಿ) ಗ್ರಾಮ ಪಂಚಾಯಿತಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ

ಕಮಲನಗರ: ತಾಲ್ಲೂಕಿನ ಬಳತ (ಬಿ) ಗ್ರಾಮ ಪಂಚಾಯಿತಿಯಲ್ಲಿ 2026-27ನೇ ಸಾಲಿನ ಸಾಮಾಜಿಕ ಪರಿಶೋಧನೆ ಹಾಗೂ ನರೇಗಾ ಯೋಜನೆ ಮತ್ತು 15ನೇ ಹಣಕಾಸು ಹಾಗೂ ರಾಜ್ಯ ಹಸಣಕಾಸು ಅನುದಾನ ಆಯೋಗದ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ ನಡೆಯಿತು.
Read the original at ಪ್ರಜಾವಾಣಿ ↗