GOOD
INDIA
KARNATAKA
ಪಲಿಮಾರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಪಡುಬಿದ್ರಿ: ಎಲ್ಲೂರು ಗ್ರಾಮದಲ್ಲಿರುವ ಅದಾನಿ ಪವರ್ ಲಿಮಿಟೆಡ್- ಉಡುಪಿ ಟಿಪಿಪಿ ಸಂಸ್ಥೆಯು ತನ್ನ ಸಿಎಸ್ಆರ್ ಅನುದಾನದಡಿ ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ₹20 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಪ್ರಜಾವಾಣಿ पर मूल खबर पढ़ें ↗