GOOD
INDIA
KARNATAKA
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಿಎಂ ಸಂವಾದ: ಮೊಮ್ಮಗಳಿಗೆ ತೊಟ್ಟಿಲು ಖರೀದಿಸಿದ ಡಿಕೆಶಿ

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಯೋಜನೆಯಿಂದ ತಮ್ಮ ಜೀವನದಲ್ಲಿ ಆದ ಬದಲಾವಣೆಗಳನ್ನು ಮಹಿಳೆಯರು ಹಂಚಿಕೊಂಡರು. ಸಿಎಂ ಅವರು ಕರಕುಶಲ ವಸ್ತುಗಳನ್ನು ಖರೀದಿಸಿ, ಫಲಾನುಭವಿಗಳ ಕಷ್ಟ ಸುಖ ಆಲಿಸಿದರು. ಇಲ್ಲಿದೆ ನೋಡ
TV9 ಕನ್ನಡ पर मूल खबर पढ़ें ↗